ವಿದೇಶ ಸುದ್ದಿ

ಮಹಿಳೆಯರಿಗೆ ವಾಹನ ಚಾಲನೆಗೆ ಅನುಮತಿ ನೀಡಿದ ಸೌದಿ ಸರಕಾರ

ವರದಿಗಾರ-ಜಿದ್ದಾ: ಸೌದಿ ಅರೇಬಿಯಾದಲ್ಲಿ ಮಹಿಳೆಯರಿಗೆ ವಾಹನ ಚಲಾಯಿಸಲು ಸೌದಿ ಸರಕಾರವು ಅನುಮತಿಯನ್ನು ನೀಡಿದೆ.
ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳನ್ನು ಸೌದಿಯಲ್ಲಿ ಬೆಳೆಸುವುದಕ್ಕಾಗಿ ಮಹಿಳೆಯರಿಗೆ ವಾಹನ ಚಲಾಯಿಸಲು ಅನುಮತಿ ನೀಡಲಾಗಿದೆ ಎಂದು ಸೌದಿ ದೊರೆ ಸಲ್ಮಾನ್ ಹೇಳಿದ್ದಾರೆ.

To Top
error: Content is protected !!
WhatsApp chat Join our WhatsApp group