ಭಾರತ ಅಪಾಯದಲ್ಲಿದೆ: ತೀಸ್ತಾ ಸೆಟಲ್ವಾಡ್ ಕಳವಳ

ವರದಿಗಾರ: ದೇಶದಲ್ಲಿ ಸಂವಿಧಾನದ ಮೌಲ್ಯಗಳನ್ನು ದಮನ ಮಾಡುವ ಕೆಲಸ‌ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಭಾರತ ದೇಶವು ಅಪಾಯದಲ್ಲಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಅವರು ಮಂಗಳವಾರ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಹತ್ತನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಅಸಮಾನತೆ, ಅನ್ಯಾಯಗಳನ್ನು ಪ್ರಶ್ನಿಸುವವರನ್ನು ಹತ್ತಿಕ್ಕಲಾಗುತ್ತಿದೆ. ಇತಿಹಾಸವನ್ನು ತಿರುಚುವ ಕೆಲಸಕ್ಕೆ ಅಧಿಕೃತ ಮಾನ್ಯತೆ ದೊರೆಯುತ್ತಿದೆ ಎಂದೂ ಅವರು ತನ್ನ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

error: Content is protected !!
%d bloggers like this:
Inline
Inline