ಹನಿ ಸುದ್ದಿ

ಸರಕಾರಿ ವಿದ್ಯಾರ್ಥಿನಿಲಯಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ

ವರದಿಗಾರ: ರಾಜಸ್ಥಾನದ ಎಲ್ಲಾ ಸರಕಾರಿ ಸ್ವಾಮ್ಯದ ಹಾಗೂ ಸರಕಾರಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನ ಬೆಳಗ್ಗೆ ರಾಷ್ಟ್ರಗೀತೆ ಹಾಡುವುದು ಕಡ್ಡಾಯವೆಂದು ರಾಜ್ಯ ಸರಕಾರ ಆದೇಶಿಸಿದೆ.

ರಾಜ್ಯದ 800 ಸರಕಾರಿ ವಿದ್ಯಾರ್ಥಿನಿಲಯಗಳಲ್ಲಿ ರಾಷ್ಟ್ರಗೀತೆಯನ್ನು ಹಾಡುವುದು ಕಡ್ಡಾಯವೆಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಆದೇಶ ಹೊರಡಿಸಿದೆ.

To Top
error: Content is protected !!
WhatsApp chat Join our WhatsApp group