ಹನಿ ಸುದ್ದಿ

ಪರೇಶ್ ಮೇಸ್ತಾ ಸಾವು ಪ್ರಕರಣ ಸಿಬಿಐಗೆ

ವರದಿಗಾರ (13.12.2017):  ಹೊನ್ನಾವರದ ಯುವಕ ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ಒಪ್ಪಿಸಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೇಶ್ ಕುಟುಂಬದ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿರುವುದಾಗಿ, ಬಿಜೆಪಿಯವರ ಒತ್ತಡಕ್ಕೆ ಮಣಿದು ಈ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

To Top
error: Content is protected !!
WhatsApp chat Join our WhatsApp group