ರಾಜ್ಯ ಸುದ್ದಿ

ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಸಮಾಜದ ಸಾಮರಸ್ಯ ಹಾಳು ಮಾಡುವುದು ‘ಬಿಜೆಪಿಯ ಹಿಡನ್ ಅಜೆಂಡಾ’: ಮುಖ್ಯಮಂತ್ರಿ ಸಿದ್ದರಾಮಯ್ಯ

ವರದಿಗಾರ (ಡಿ.28): ಸಂವಿಧಾನ ಬದಲಾವಣೆ ಮಾಡುವುದು, ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಸಮಾಜದ ಸಾಮರಸ್ಯ ಹಾಳು ಮಾಡುವುದು ‘ಬಿಜೆಪಿಯ ಹಿಡನ್ ಅಜೆಂಡಾ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅವರು ತುಮಕೂರಿನ ಶಿರಾದಲ್ಲಿ ಸರಕಾರದ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ದಂಗೆ ಆಗುತ್ತದೆ ಎಂದು ಇದೇ ಸಂದರ್ಭದಲ್ಲಿಅವರು  ಎಚ್ಚರಿಸಿದ್ದು, ಸಂವಿಧಾನ ಮಾಡುವುದು ಅಷ್ಟು ಸರಳವಲ್ಲ. ಪ್ರಜಾಪ್ರಭುತ್ವದ ಮೇಲೆ, ಸಂವಿಧಾನದ ಮೇಲೆ ಜನರು ನಂಬಿಕೆ ಇಟ್ಟುಕೊಂಡಿದ್ದಾರೆ ಎಂದಿದ್ದಾರೆ.

 

To Top
error: Content is protected !!
WhatsApp chat Join our WhatsApp group