ಜಿಲ್ಲಾ ಸುದ್ದಿ

ಮಂಗಳೂರು : ಪಿಲಿಕುಳ ನಿಸರ್ಗಧಾಮದಲ್ಲಿ ವಿದ್ಯಾರ್ಥಿನಿಗಳ ಮೇಲೆ ಸಂಘಪರಿವಾರದಿಂದ ದೈಹಿಕ ಹಲ್ಲೆ ; ಕ್ಯಾಂಪಸ್ ಫ್ರಂಟ್ ಖಂಡನೆ

ವರದಿಗಾರ (ಜ 2) : ನಗರದ ಪಿಳಿಕುಳ ಮಾನಸ ವಾಟರ್ ಪಾರ್ಕ್‍ನಲ್ಲಿ ವಿದ್ಯಾರ್ಥಿಗಳು ಆಟವಾಡುವಂತಹ ಸಂದರ್ಭದಲ್ಲಿ ಸಂಘಪರಿವಾರ ಪ್ರೇರಿತ ಗೂಂಡಾಪಡೆಯು ಜಿಲ್ಲೆಯಲ್ಲಿ ಮತ್ತೊಮ್ಮೆ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್‍ಗಿರಿಗೆ ಸಂಬಂಧಿಸಿ ಹಲವು ಪ್ರಕರಣಗಳು ವರದಿಯಾಗಿದ್ದು ಸರ್ಕಾರ ಹಾಗೂ ಪೊಲೀಸ್ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಬೃಹತ್ ಹೋರಾಟವನ್ನು  ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಪಿ.ಜೆ ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

To Top
error: Content is protected !!
WhatsApp chat Join our WhatsApp group