ಮಾಹಿತಿ

ನರ್ಸಿಂಗ್ ಪ್ಯಾರಾ ಮೆಡಿಕಲ್ ಕೋರ್ಸ್ ಪ್ರೋತ್ಸಾಹಧನ- ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗೆ ಆಹ್ವಾನ

ಅಲ್ಪಸಂಖ್ಯಾತ ವರ್ಗದ ಜಿ.ಎನ್.ಎಂ, ಬಿ.ಎಸ್ಸಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್  ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ 35,000 ಸಾವಿರ ಅನುದಾನವನ್ನು ನೀಡಲಾಗುವುದು. ಈ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಅಲ್ಲಿಸಲು ಕೊನೆಯ ದಿನಾಂಕ: 31 ಆಗಸ್ಟ್ 2017 

ಹೆಚ್ಚಿನ ಮಾಹಿತಿಗಾಗಿ:

https://gokdom.kar.nic.in/

To Top
error: Content is protected !!
WhatsApp chat Join our WhatsApp group