ಜಿಲ್ಲಾ ಸುದ್ದಿ

ಸಚಿವ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ: ಯು.ಟಿ.ಖಾದರ್

ವರದಿಗಾರ (ಮೇ, 26): ವಿಶ್ವಾಸಮತದ ಗೆಲುವು ಸಂವಿಧಾನದ ಗೆಲುವು ಎಂದು ಹೇಳಿಕೆ ನೀಡಿರುವ ಶಾಸಕ ಯು.ಟಿ.ಖಾದರ್, ನನಿಗೆ ಸಚಿವ ಸ್ಥಾನ ನೀಡುವುದು ಹೈ ಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದ್ದು,  ಪಕ್ಷದ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಯಂತ್ರದ  ದುರುಪಯೋಗದ ಬಗ್ಗೆ ಸಂಶಯ ಇದೆ. ಆದರೆ ಈ ಬಗ್ಗೆ ಯಾವುದೇ ದಾಖಲೆ ಇಲ್ಲದಿರುವುದರಿಂದ ಸುಮ್ಮನಾಗಿದ್ದೇವೆ ಎಂದು ಹೇಳಿದ್ದಾರೆ. ಆದರೆ ಈ ವಿಚಾರವನ್ನು  ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜನರಲ್ಲಿರುವ  ಸಂಶಯವನ್ನು ಚುನಾವಣಾ ಆಯೋಗ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

To Top
error: Content is protected !!
WhatsApp chat Join our WhatsApp group