ರಾಜ್ಯ ಸುದ್ದಿ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿಗೆ ಹೀನಾಯ ಸೋಲು : ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಜಯಭೇರಿ

ವರದಿಗಾರ (ಮೇ.31): ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25,492 ಮತಗಳ ಭಾರೀ ಅಂತರದ ಮತಗಳಿಂದ ಗೆಲುವು ಸಾಧಿಸಿದ್ದು, ಬಿಜಪಿ ಹೀನಾಯ ಸೋಲನ್ನನುಭವಿಸಿದೆ.

ಕಾಂಗ್ರೆಸ್‌ನ ಮುನಿರತ್ನ 1,08,064, ಬಿಜೆಪಿಯ ತುಳಸಿ ಮುನಿರಾಜುಗೌಡ 82,572 ಹಾಗೂ ಜೆಡಿಎಸ್‌ನ ಜಿ.ಎಚ್. ರಾಮಚಂದ್ರ 60,360 ಮತಗಳನ್ನು ಪಡೆದಿದ್ದಾರೆ.ಮುನಿರತ್ನ ಗೆಲುವು ಖಚಿತವಾದ ತಕ್ಷಣ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಆಚರಿಸಿಕೊಳ್ಳತೊಡಗಿದ್ದಾರೆ.

To Top
error: Content is protected !!
WhatsApp chat Join our WhatsApp group