ಸುತ್ತ-ಮುತ್ತ

ಪಯನೀರ್ ಪಬ್ಲಿಕ್ ಸ್ಕೂಲ್ ಜಾಲ್ಸೂರಿನಲ್ಲಿ ‘ವಿಶ್ವ ಪರಿಸರ ದಿನಾಚರಣೆ’

ವರದಿಗಾರ (ಜೂ 5) : ಪಯನೀರ್ ಪಬ್ಲಿಕ್ ಸ್ಕೂಲ್ ಜಾಲ್ಸೂರು,  ಇಲ್ಲಿ ವಿಶ್ವ ಪರಿಸರ ದಿನವನ್ನು ಇಂದಿಲ್ಲಿ ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಝಾಕ್ ರವರು ಗಿಡ ನೆಡುವುದರ ಮೂಲಕ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಸಹ ಶಿಕ್ಷಕಿಯರಾದ ದೀಕ್ಷಿತ, ಜ್ಯೋತಿ ಲಕ್ಷ್ಮಿ, ಜ್ಯೋತಿ, ಜಯಂತಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

To Top
error: Content is protected !!
WhatsApp chat Join our WhatsApp group