ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಶುಕ್ರವಾರ) ಈದ್-ಉಲ್- ಫಿತರ್

ವರದಿಗಾರ (ಜೂ.14): ಕೇರಳದ ಕೋಯಿಕ್ಕೋಡಿನಲ್ಲಿ ಶವ್ವಾಳ್ ತಿಂಗಳ ಚಂದ್ರದರ್ಶನವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (15ರಂದು) ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

To Top
error: Content is protected !!
WhatsApp chat Join our WhatsApp group