ಹನಿ ಸುದ್ದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಪರಶುರಾಮ ನ್ಯಾಯಾಂಗ ಬಂಧನಕ್ಕೆ

ವರದಿಗಾರ (ಜೂ.26): ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ರವರ ಹತ್ಯೆ ಪ್ರಕರಣದ ಆರೋಪಿ ಪರಶುರಾಮ ವಾಘ್ಮೋರೆಯನ್ನು ನ್ಯಾಯಾಲಯವು ಎರಡು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಸೋಮವಾರ ಆರೋಪಿ ಪರಶುರಾಮ ವಾಘ್ಮೋರೆಯನ್ನು ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

To Top
error: Content is protected !!
WhatsApp chat Join our WhatsApp group