ಹನಿ ಸುದ್ದಿ

‘2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಮತ್ತು ಮುಂದಿನ 50 ವರ್ಷ ನಮ್ಮನ್ನು ಯಾರೂ ಸೋಲಿಸಲು ಸಾಧ್ಯವಿಲ್ಲ’: ಅಮಿತ್ ಷಾ

ವರದಿಗಾರ (ಸೆ.09):  ಮುಂಬರುವ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಮತ್ತು ಮುಂದಿನ 50 ವರ್ಷ ನಮ್ಮನ್ನು ಯಾರೂ ಸೋಲಿಸಲು ಸಾಧ್ಯವಿಲ್ಲ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿಕೊಂಡಿದ್ದಾರೆ.

ಅವರು ದೆಹಲಿಯಲ್ಲಿ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ‘2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಮತ್ತು ಮುಂದಿನ 50 ವರ್ಷ ನಮ್ಮನ್ನು ಯಾರೂ ಸೋಲಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

 

To Top
error: Content is protected !!
WhatsApp chat Join our WhatsApp group