ರಾಷ್ಟ್ರೀಯ ಸುದ್ದಿ

‘ನಮ್ಮ ಹೋರಾಟ ಕಳ್ಳರ ವಿರುದ್ಧ’; ಮೋದಿ ಸರಕಾರದ ವಿರುದ್ಧ ಹಾರ್ದಿಕ್ ಪಟೇಲ್ ವಾಗ್ದಾಳಿ

ವರದಿಗಾರ (ಜ.19): ‘ನೇತಾಜಿ ಸುಭಾಶ್ ಚಂದ್ರ ಬೋಸ್ ಅವರು ಬ್ರಿಟಿಷರ ವಿರುದ್ಧ ಹೋರಾಟವನ್ನು ನಡೆಸಿದ್ದು, ನಾವು ಕಳ್ಳರ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ’ ಎಂದು ಪಾಟೀದಾರ್ ನಾಯಕ ಮೋದಿ ಸರಕಾರದ ವಿರುದ್ಧ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ.

ಅವರು ಕಲ್ಕತ್ತದಲ್ಲಿ ಮಮತಾ ಬ್ಯಾನರ್ಜಿ ಹಮ್ಮಿಕೊಂಡ ವಿಪಕ್ಷಗಳ  ಒಕ್ಕೂಟ ಭಾರತ ಸಮಾವೇಶದಲ್ಲಿ ಮೆಗಾ ರ‍್ಯಾಲಿಯನ್ನುದ್ದೇಶಿ ಮಾತನಾಡಿದ ಹಾರ್ದಿಕ್ ಪಟೇಲ್, ವಿಪಕ್ಷಗಳ ನಾಯಕರ ಒಂದುಗೂಡಿಸಿದ ಮಮತಾ ಬ್ಯಾನರ್ಜಿಯವರಿಗೆ ಈ ಸಂದರ್ಭ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

To Top
error: Content is protected !!
WhatsApp chat Join our WhatsApp group