ವರದಿಗಾರ-ಮೇ.05: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ವೇಳೆ ನಾಟಕೀಯ ಬೆಳವಣಿಗೆಗಳು ಕಂಡುಬಂದಿವೆ. ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ ಎಣಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಮತ್ತು ತಮ್ಮ ಮೇಲೆ ದೈಹಿಕ ಹಲ್ಲೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದು, ಬಿಜೆಪಿಯು ಸುಮಾರು ನೂರಕ್ಕೂ ಅಧಿಕ ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಪ್ರಕ್ರಿಯೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿ ಸುಮಾರು 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿರುವ ಅವರು, ಈ ಗೆಲುವನ್ನು “ಅನೈತಿಕ ಮತ್ತು ಕಾನೂನುಬಾಹಿರ” ಎಂದು ಕರೆದಿದ್ದಾರೆ. ಚುನಾವಣಾ ಆಯೋಗವು ಸಂಪೂರ್ಣವಾಗಿ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಮತ ಎಣಿಕೆ ಕೇಂದ್ರದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಆಕ್ರೋಶ ಹೊರಹಾಕಿರುವ ಮಮತಾ, ಮಧ್ಯಾಹ್ನ 3 ಗಂಟೆಯ ನಂತರ ವ್ಯವಸ್ಥಿತವಾಗಿ ಹಿಂಸಾಚಾರ ನಡೆಸಲಾಗಿದೆ ಎಂದು ದೂರಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ, ಮತ ಎಣಿಕೆ ಕೇಂದ್ರದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು ಮತ್ತು ನಮ್ಮ ಪಕ್ಷದ ಏಜೆಂಟರನ್ನು ಒಳಗೆ ಪ್ರವೇಶಿಸಲು ಬಿಡಲಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಮತಾ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಇಡೀ ಪ್ರಕ್ರಿಯೆಯಲ್ಲಿ ಕೇಂದ್ರ ಪಡೆಗಳು ಮತ್ತು ಪ್ರಧಾನಿ ಹಾಗೂ ಗೃಹ ಸಚಿವರ ಪಾತ್ರ ಕಾನೂನುಬಾಹಿರವಾಗಿದೆ ಎಂದು ಆರೋಪಿಸಿದ್ದಾರೆ.
100ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಲೂಟಿ ಮಾಡಿದೆ: Mamata Banerjee ಗಂಭೀರ ಆರೋಪ
BJP Has Rigged Over 100 Seats: Mamata Banerjee Makes Serious Allegation
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು
-
›ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು
-
›ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
-
›‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
-
›ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!
-
›ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ
-
›ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
-
›ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
-
›ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
-
›ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ
-
›200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ
More Stories
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!
ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ
ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?
From Across Varadigara
ಇಸ್ರೇಲ್ ಪ್ರಧಾನಿ ನೆತನ್ಯಾಹು ಮೇಕಪ್‌ಗೆ ₹4.45 ಕೋಟಿ ವೆಚ್ಚ: ಯುದ್ಧದ ನಡುವೆಯೂ ಮುಂದುವರಿದ ಮೇಕಪ್ – ಸ್ಟೈಲಿಂಗ್ ಬಜೆಟ್
ಬಾಗಲಕೋಟೆ: ತರಗತಿ ವೇಳೆಯೇ ಶಾಲಾ ಛಾವಣಿ ಕುಸಿತ, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ
5 ವರ್ಷಗಳಿಂದ ದನದ ಕೊಟ್ಟಿಗೆಯಂತಿರುವ ಶೆಡ್‌ನಲ್ಲೇ 172 ಮಕ್ಕಳ ಶಾಲೆ : ಹಾಸನ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಮಕ್ಕಳ ದಯನೀಯ ಸ್ಥಿತಿ
ಯೆಮನ್‌ನಲ್ಲಿ ತೀವ್ರಗೊಂಡ ಸಂಘರ್ಷ: 14 ದಿನಗಳಲ್ಲಿ 57,000 ಮಕ್ಕಳು ಬೀದಿಗೆ, ಕನಿಷ್ಠ 9 ಮಕ್ಕಳ ಬಲಿ ಎಂದ ಯೂನಿಸೆಫ್!
‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ
“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು
ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು
200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ
ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ
“ತಲೆ ಒಡೆದೆ, ಆದರೂ ಜೈಲಿಗೆ ಹೋಗಲಿಲ್ಲ”: ಪ್ರಭಾವಿ ನಾಯಕರ ಬೆಂಬಲದ ಬಡಾಯಿ ಕೊಚ್ಚಿಕೊಂಡ ಹಿಂದೂತ್ವ ಇನ್ಫ್ಲುಯೆನ್ಸರ್; ವಿಪಕ್ಷಗಳ ಆಕ್ರೋಶ
ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್
ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?
‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ
‘ನಾವು ಕೇಸು, ಜೈಲುಗಳಿಗೆ ಹೆದರುವವರಲ್ಲ’: ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ
“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ
‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ
ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ
