ರಾಷ್ಟ್ರೀಯ ಸುದ್ದಿ

ನಟ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಶನಿವಾರ ಅಧಿಕಾರ ಸ್ವೀಕಾರ

Reading…
Follow Us

ವರದಿಗಾರ-ಮೇ.08: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದಲೂ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಶನಿವಾರ 11ಗಂಟೆಗೆ ಮುಖ್ಯಮಂತ್ರಿಯಾಗಿ ತಮಿಳುನಾಡಿನ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷಕ್ಕೆ ವಿವಿಧ ಪಕ್ಷಗಳ ನಾಯಕರು ಬೆಂಬಲ ಕೊಟ್ಟಿದ್ದಾರೆ. ವಿಜಯ್ ಅವರು ಅಧಿಕಾರಕ್ಕೆ ಬರುವುದಕ್ಕೆ ಮುಖ್ಯವಾಗಿ ಹಾಗೂ ಪರೋಕ್ಷವಾಗಿ ಡಿಎಂಕೆ ಪಕ್ಷವೇ ಕಾರಣವಾಗಿದೆ.

ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಯಶಸ್ವಿಯಾಗಿದ್ದಾರೆ. ಬಹುಮತ ಸಾಬೀತುಪಡಿಸಲು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ 118 ಶಾಸಕರ ಬೆಂಬಲ ಬೇಕಾಗಿತ್ತು. ಆದರೆ 108 ಸ್ಥಾನಗಳಲ್ಲಿ ಟಿವಿಕೆ ಗೆಲುವು ಸಾಧಿಸಿದ್ದು, ಬಹುಮತಕ್ಕೆ 10 ಶಾಸಕರ ಕೊರತೆ ಇತ್ತು. ಟಿವಿಕೆಗೆ ಇದೀಗ 121 ಶಾಸಕರ ಬೆಂಬಲ ಸಿಕ್ಕಂತಾಗಿದೆ.

121 ಶಾಸಕರ ಬೆಂಬಲ ಪತ್ರಗಳೊಂದಿಗೆ ವಿಜಯ್ ಅವರು ಶುಕ್ರವಾರ ಸಂಜೆ ತಮಿಳುನಾಡು ರಾಜ್ಯಪಾಲರಾದ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಬಲ ಪತ್ರಗಳನ್ನು ಹಸ್ತಾಂತರಿಸಿದ ಮೇಲೆ ರಾಜ್ಯಪಾಲರು ನೂತನ ಸರ್ಕಾರ ರಚನೆಗೆ ಸಮ್ಮತಿ ಕೊಟ್ಟಿದ್ದಾರೆ. ಅಂತಿಮವಾಗಿ ಶನಿವಾರ ಬೆಳಿಗ್ಗೆ 11 ಗಂಟೆಗೆ ನಟ ಹಾಗೂ ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿವಿಧ ಪಕ್ಷಗಳಿಂದ ಬೆಂಬಲಿಸಿದ ಶಾಸಕರ ಸಂಖ್ಯೆ
ಟಿವಿಕೆ (TVK) 108
ಕಾಂಗ್ರೆಸ್ 5
ವಿಸಿಕೆ (VCK) 2
ಸಿಪಿಐ (CPI) 2
ಸಿಪಿಐ (ಎಂ) [CPM] 2
ಐಯುಎಂಎಲ್ (IUML) 2
ಒಟ್ಟು ಬೆಂಬಲ 121

ಡಿಎಂಕೆ ಪಕ್ಷ ಪರೋಕ್ಷ ಬೆಂಬಲವೇ ಕಾರಣ ಇನ್ನು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಪರೋಕ್ಷವಾಡಿ ಡಿಎಂಕೆ ಪಕ್ಷದ ಸಹಕಾರವೇ ಕಾರಣವಾಗಿದೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದವು. ಟಿವಿಕೆಗೆ ಬಹುಮತ ಕೊರತೆ ಎದುರಾದ ಸಂದರ್ಭದಲ್ಲಿ ಡಿಎಂಕೆ ಪಕ್ಷದ ಮುಖ್ಯಸ್ಥ ಹಾಗೂ ತಮಿಳುನಾಡಿನ ಮಾಜಿ ಸಿಎಂ ಎಂ.ಕೆ ಸ್ಟಾಲಿನ್ ಅವರು ನಮ್ಮ ಮಿತ್ರ ಪಕ್ಷಗಳು ಟಿವಿಕೆಗೆ ಬೆಂಬಲ ಕೊಟ್ಟರೆ ಆಕ್ಷೇಪವಿಲ್ಲ ಎಂದು ಹೇಳಿದ್ದರು. ಇದಾದ ನಂತರ ನಡೆದ ಬೆಳವಣಿಗೆಯಲ್ಲಿ ಎಡಪಕ್ಷಗಳು, ವಿಸಿಕೆ ಹಾಗೂ ಮುಸ್ಲಿಂ ಲೀಗ್ ಪಕ್ಷಗಳು ವಿಜಯ್‌ಗೆ ಬೆಂಬಲ ಸೂಚಿಸಿವೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ವಿಚಾರಣೆಯೇ ಆರಂಭವಾಗದೆ 6 ವರ್ಷಗಳ ಬಂಧನ, ಸಿಕ್ಕಿದ್ದು 7 ದಿನಗಳ ರಿಲೀಫ್: ಶರ್ಜೀಲ್ ಇಮಾಮ್‌ಗೆ ಮಧ್ಯಂತರ ಜಾಮೀನು 

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ಗ್ರಾಹಂ ಸ್ಟೇನ್ಸ್, ಪುಟ್ಟ ಮಕ್ಕಳ ಸಜೀವ ದಹನ ಪ್ರಕರಣ: ಬಜರಂಗದಳದ ದಾರಾ ಸಿಂಗ್ ಬಿಡುಗಡೆ ಅರ್ಜಿ ತಿರಸ್ಕರಿಸಿದ ಒಡಿಶಾ ಸರ್ಕಾರ

ರಾಷ್ಟ್ರೀಯ ಸುದ್ದಿ

200ಕ್ಕೂ ಹೆಚ್ಚು ಶಂಕಿತರ ಬಂಧನದ ಬೆನ್ನಲ್ಲೇ ‘ಶಹಜಾದ್ ಭಟ್ಟಿ ನೆಟ್‌ವರ್ಕ್’ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಗೃಹ ಸಚಿವಾಲಯ

From Across Varadigara

ಕಾಣಿಸದ್ದು - ಕೇಳಿಸದ್ದು

ಅನುದಾನ ತಂದ ಮಾಜಿ ಶಾಸಕನಿಗೇ ಉದ್ಘಾಟನೆಯ ಅವಕಾಶ ನೀಡಿದ ಹಾಲಿ ಶಾಸಕ : ರಾಜಕೀಯದಲ್ಲೊಂದು “ಕೇರಳ ಸ್ಟೋರಿ”!

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

‘ಅಸ್ಸಲಾಮು ಅಲೈಕುಮ್’, ‘ಇನ್ಶಾ ಅಲ್ಲಾಹ್’ ಎಂದಿದ್ದಕ್ಕೆ ಕ್ರಮ?: ಹಿಂದೂ ಸಂಘಟನೆಯ ದೂರಿನ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಬುಷ್ರಾ ಬಾನೋ ವರ್ಗಾವಣೆ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ಸುದ್ದಿ

NRIಗಳಿಗೆ ಪ್ರತ್ಯೇಕ ಇಲಾಖೆ: ಕರ್ನಾಟಕ ಸಚಿವ ಸಂಪುಟದಿಂದ ಮಹತ್ವದ ಅನುಮೋದನೆ

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ಅಂತಾರಾಷ್ಟ್ರೀಯ

ಸೌದಿ, ಟರ್ಕಿ ಜೊತೆ ರಕ್ಷಣಾ ಒಪ್ಪಂದದ ಬೆನ್ನಲ್ಲೇ ಕುವೈತ್ ಜೊತೆಗೂ ಪಾಕಿಸ್ತಾನ ರಕ್ಷಣಾ ಒಪ್ಪಂದ

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯ ಸುದ್ದಿ

“ಕುಮಾರಸ್ವಾಮಿಯವರೇ, ನನ್ನ ಮೈಗೆ ಕೆಸರು ಅಂಟಿಸುವ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” : ಕೆಪಿಎಸ್‌ಸಿ ಅಕ್ರಮದ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ಸಾಮಾಜಿಕ ತಾಣ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೋಮುದ್ವೇಷದ ಫೇಸ್‌ಬುಕ್ ಪೋಸ್ಟ್: ಕೇರಳ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಸೇವೆಯಿಂದ ಅಮಾನತು

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ರಾಷ್ಟ್ರೀಯ ಸುದ್ದಿ

‘ಮುಸ್ಲಿಮರು ಗರ್ಬಾಗೆ ಬರುವುದಿದ್ದರೆ ಸಹೋದರಿಯರನ್ನೂ, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧರಿದ್ದಾರೆ’: ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ

ರಾಷ್ಟ್ರೀಯ ಸುದ್ದಿ

ನ್ಯಾಯಾಲಯದಿಂದ ಶಿಕ್ಷೆಯಾದ ಅತ್ಯಾಚಾರಿಗೆ ಮುಖ ಪುಟದ ಜಾಹೀರಾತು: ತೀವ್ರ ಆಕ್ರೋಶದ ಬಳಿಕ ಬೇಷರತ್ ಕ್ಷಮೆ ಯಾಚಿಸಿದ ‘ದಿ ಹಿಂದೂ’ ಪತ್ರಿಕೆ

ರಾಜ್ಯ ಸುದ್ದಿ

ರಾಜ್ಯದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಮೊದಲ 2 ಚರಣಕ್ಕೆ ಮಾತ್ರ ಸೀಮಿತ: ರಾಜ್ಯ ಸರ್ಕಾರದ ಮಹತ್ವದ ಆದೇಶ

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ವೀಡಿಯೊ

ಗಂಗಾಜಲ ಹಿಡಿದು ‘ಲಂಚ ಹಂಚಿಕೆ’ ಪ್ರಮಾಣ ವಚನ: ಉತ್ತರ ಪ್ರದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿಡಿಯೋ ವೈರಲ್, ತನಿಖೆಗೆ ಆದೇಶ