ರಾಜ್ಯ ಸುದ್ದಿ

ನಟ ವಿಜಯ್‌ ಕ್ರಾಂತಿಕಾರಿ ಗೆಲುವು; ಯೂಟರ್ನ್‌ ಹೊಡೆದ ಡಿಕೆ ಶಿವಕುಮಾರ್

Reading…
Follow Us

ವರದಿಗಾರ-ಮೇ.05: ತಮಿಳುನಾಡಿನ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಗೆ ಅಚ್ಚರಿ ತಂದಿದೆ. ತಮಿಳುನಾಡಿನಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಹೇಳಿ ಯೂಟರ್ನ್‌ ಹೊಡೆದಿದ್ದಾರೆ.

ಚುನಾವಣಾ ಪೂರ್ವ ʼವಿಜಯ್‌ ಒಬ್ಬ ಅಪ್ರಬುದ್ಧ ರಾಜಕಾರಣಿʼ ಎಂದು ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ್ದರು. ಸದ್ಯ ವಿಜಯ್‌ ಎಲ್ಲಾ ಅಡೆತಡೆಗಳನ್ನು ಮೀರಿ ಗೆದ್ದು ಬೀಗಿದ್ದಾರೆ. ವಿಜಯ್‌ ಅದ್ವಿತೀಯ ಗೆಲುವು ಡಿಕೆ ಶಿವಕುಮಾರ್‌ ಗೆ ಸಿಕ್ಕಿದ ಮಂಗಳಾರತಿ ಎಂಬುವುದಾಗಿ ರಾಜಕೀಯ ವಿಶ್ಲೇಷಕರು ಆಡಿಕೊಳ್ಳುತ್ತಿದ್ದಾರೆ.

 ಡಿಕೆ ಶಿವಕುಮಾರ್‌ ಮಾಧ್ಯಮದೊಂದಿಗೆ ಮಾತನಾಡುತ್ತಾ, ಅಲ್ಲಿನ ಜನರ ನಾಡಿಮಿಡಿತಕ್ಕೆ ಸ್ಪಂದಿಸಲು ನಮಗೆ ಸಾಧ್ಯವಾಗಲಿಲ್ಲ. ಈ ಚುನಾವಣೆಯಲ್ಲಿ ನಟ ವಿಜಯ್ ಅವರ ಮುಂದಾಳತ್ವದ ಪಕ್ಷ ಶೇಕಡಾ 30 ರಿಂದ 40 ರಷ್ಟು ಮತ ಪಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇದಕ್ಕಿಂತಲೂ ಹೆಚ್ಚಿನ ಜನ ಬೆಂಬಲ ಅವರಿಗೆ ಸಿಕ್ಕಿದೆ ಎಂದು ಡಿಕೆಶಿ ಹೇಳಿದ್ದಾರೆ.

ಸ್ಟಾಲಿನ್ ಅವರ ಜೊತೆ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ಆ ಬಗ್ಗೆ ಮಾತನಾಡಲು ನಾನು ಹೋಗುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದಂತೆ ನಾವೆಲ್ಲರೂ ಅಲ್ಲಿಗೆ ಹೋಗಿದ್ದೇವಲ್ಲ” ಎಂದರು. ಕೇರಳದಲ್ಲಿ ಯುಡಿಎಫ್ ಗೆಲುವು ನಿರೀಕ್ಷಿತವಾಗಿತ್ತು. ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದ ಎಲ್‌ಡಿಎಫ್ ವಿರುದ್ಧ ಜನ ಬದಲಾವಣೆ ಬಯಸಿದ್ದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೇ ನಮಗೆ ಇದರ ಸುಳಿವು ಸಿಕ್ಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯ ಸುದ್ದಿ

ಕರಾವಳಿಗೆ ಸಂಪುಟದ ಐತಿಹಾಸಿಕ ಕೊಡುಗೆ: ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಮಾನ್ಯತೆ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು

ರಾಜ್ಯ ಸುದ್ದಿ

ಮಂಗಳೂರು ಹಿಂದುತ್ವದ ಭದ್ರ ಕೋಟೆ, ಸರ್ಕಾರ ಮಾಡುತ್ತಿರುವುದು ಕೇವಲ ರಾಜಕೀಯ ಗಿಮಿಕ್ ಎಂದ ಭರತ್ ಶೆಟ್ಟಿ; ಬಿಜೆಪಿ ಕೊಡುಗೆ ಬಗ್ಗೆ ಪ್ರಶ್ನಿಸಿ ಬುದ್ಧಿ ಹೇಳಿದ ನೆಟ್ಟಿಗರು!

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

From Across Varadigara

ರಾಜ್ಯ ಸುದ್ದಿ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರದ ಸಿದ್ಧತೆ: ಸೂಚನೆ ನೀಡಿದ ಸಚಿವ ಶಿವರಾಜ್ ತಂಗಡಗಿ

ರಾಜ್ಯ ಸುದ್ದಿ

‘ಸಂಘಟನ್ ಸೃಜನ್’ ಹೆಸರಲ್ಲಿ ಎಐಸಿಸಿ ಹೊಸ ತಂತ್ರ: ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹಿಂದಿದೆಯೇ ಪಕ್ಷ ಪುನಶ್ಚೇತನದ ಗಂಭೀರ ಯತ್ನ?

ರಾಷ್ಟ್ರೀಯ ಸುದ್ದಿ

ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡದಿದ್ದರೆ ದಂಡನಾತ್ಮಕ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಗೂಢಚಾರಿಕೆ ಜಾಲಕ್ಕೆ ಭಾರತೀಯ ಸಿಮ್ ಕಾರ್ಡ್: ರಾಜಸ್ಥಾನದಲ್ಲಿ ಶಂಕಿತ ISI ಏಜೆಂಟ್ ಬಲ್ವಿಂದರ್ ಸಿಂಗ್ ಬಂಧನ

ಅಂತಾರಾಷ್ಟ್ರೀಯ

“ಚುನಾವಣೆಯಲ್ಲಿ ರಿಪಬ್ಲಿಕನ್ನರನ್ನು ಗೆಲ್ಲಿಸಿದರೆ ಅಮೆರಿಕದ ಪ್ರತಿಯೊಬ್ಬ ಪ್ರಜೆಗೂ 4.76 ಲಕ್ಷ ರೂ.”: ಮತದಾರರಿಗೆ ಡೊನಾಲ್ಡ್ ಟ್ರಂಪ್ ಆಮಿಷ

ರಾಷ್ಟ್ರೀಯ ಸುದ್ದಿ

CJP ಒಂದೆರಡು ರಾಜ್ಯಗಳಲ್ಲಿ ಅಧಿಕಾರ ಹಿಡಿದರೆ ಅಚ್ಚರಿಯೇನಿಲ್ಲ; ರಾಷ್ಟ್ರೀಯ ಮಟ್ಟದಲ್ಲಿ ‘ತೃತೀಯ ಶಕ್ತಿ’ಯಾಗುವುದು ಅನುಮಾನ: ಪಿ. ಚಿದಂಬರಂ

ರಾಜ್ಯ ಸುದ್ದಿ

ಕೋಮು ಸೌಹಾರ್ದತೆ ಕೆಡಿಸಲು ಯತ್ನ: ಪುನೀತ್ ಕೆರೆಹಳ್ಳಿ ಸೇರಿ 9 ಮಂದಿ ಬಂಧನ

ರಾಷ್ಟ್ರೀಯ ಸುದ್ದಿ

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕರಿಸಿದೆ ಎಂದ ಆಯುಷ್ ಮಲಿಕ್: 31 ವರ್ಷದ ಯುವಕನನ್ನು ತಂದೆಯ ಅಕ್ರಮ ವಶದಿಂದ ಮುಕ್ತಗೊಳಿಸಿದ ಅಲಹಾಬಾದ್ ಹೈಕೋರ್ಟ್

ಸಾಮಾಜಿಕ ತಾಣ

ವಿಪಕ್ಷಗಳ ವ್ಯಂಗ್ಯಕ್ಕೆ ಭಕ್ತಿಗೀತೆಯ ಬಳಕೆ: ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಬಿಜೆಪಿ

ರಾಜ್ಯ ಸುದ್ದಿ

“ಪೊಲೀಸ್ ಠಾಣೆಗೆ ನುಗ್ಗಿದರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳುಹಿಸುತ್ತೇವೆ”: ಮೈಸೂರಿನ “ಪೇಟೆ ರೌಡಿ”ಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ರಾಜ್ಯ ಸುದ್ದಿ

‘ಮಸೀದಿ ಎದುರು ಡ್ಯಾನ್ಸ್ ಮಾಡಿದ್ರೆ ಏನಾಗುತ್ತೆ?’: ಇನ್ಸ್‌ಪೆಕ್ಟರ್ ಮುಂಜಾಗ್ರತಾ ಸೂಚನೆಗೆ ಪ್ರತಾಪ್ ಸಿಂಹ ಆಕ್ಷೇಪ, ಠಾಣೆಗೆ ನುಗ್ಗುವ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಜೈಪುರ ಪಾಲಿಕೆ ಸಮರ: 8 ಮುಸ್ಲಿಮರಿಗೆ ಬಿಜೆಪಿ ಟಿಕೆಟ್; ಪ್ರಮುಖ ಚುನಾವಣೆಗಳಿಂದ ದೂರವಿಟ್ಟಿದ್ದ ಕಮಲ ಪಡೆಗೆ ಈಗ ಅಲ್ಪಸಂಖ್ಯಾತರೇ ಬೇಕಾದರೇ?

ರಾಜ್ಯ ಸುದ್ದಿ

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಸ್ಥಾನಮಾನ ಸ್ವಾಗತಾರ್ಹ; 8ನೇ ಪರಿಚ್ಛೇದ ಸೇರ್ಪಡೆ ತನಕ ನಮ್ಮ ಹಕ್ಕೊತ್ತಾಯ ಮುಂದುವರಿಕೆ: ಕರ್ನಾಟಕ ರಕ್ಷಣಾ ವೇದಿಕೆ

ಅಂತಾರಾಷ್ಟ್ರೀಯ

ನೇಪಾಳ ಭೀಕರ ಪ್ರವಾಹ: 105 ಭಾರತೀಯರು ಸೇರಿ 384 ಪ್ರವಾಸಿಗರು ನಾಪತ್ತೆ, ಬಿಹಾರದಲ್ಲೂ ಹೈಅಲರ್ಟ್

ವಿಶೇಷ ಲೇಖನ

FIRಗಳೇ ಇಲ್ಲದೇ RSS ಗಲಭೆಯನ್ನು ಹೇಗೆ ರೂಪಿಸುತ್ತೆ ? ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿಕೆಯ ಅಸಲಿಯತ್ತೇನು?

ರಾಷ್ಟ್ರೀಯ ಸುದ್ದಿ

ಮತಾಂತರ ನಿಷೇಧ ಕಾನೂನಿನ ದುರುಪಯೋಗ ಹಾಗೂ ಬಲಪಂಥೀಯರ ದಾಳಿಯ ಭೀತಿ: ಮುಂಬೈ ಚರ್ಚ್‌ಗಳಲ್ಲಿ ಸ್ವಯಂ ಘೋಷಣೆ ಪತ್ರ, ಆಧಾರ್‌ ಸಂಗ್ರಹ!

ರಾಜ್ಯ ಸುದ್ದಿ

RDPR‌ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ಪಟ್ಟು

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ ಸ್ಥಳೀಯ ಚುನಾವಣೆ: ಬಿಜೆಪಿ ಅಭ್ಯರ್ಥಿಗೆ ಬಿದ್ದಿದ್ದು ಒಂದೇ ಮತ; ವಾರ್ಡ್‌ನಲ್ಲಿ ಸ್ವಪಕ್ಷದ ಕಾರ್ಯಕರ್ತರೂ ಕೈಬಿಟ್ಟರಾ?

ರಾಷ್ಟ್ರೀಯ ಸುದ್ದಿ

ನನಗೆ ಮೊದಲಿನಂತೆ ಕೆಲಸ ಮಾಡಲು ಸಾಧ್ಯವಿಲ್ಲ; ಹೊಸ ತಲೆಮಾರಿಗೆ ಜವಾಬ್ದಾರಿ ವಹಿಸಬೇಕು: ನಿತಿನ್ ಗಡ್ಕರಿ

ರಾಷ್ಟ್ರೀಯ ಸುದ್ದಿ

ತಾಲಿಬಾನ್ ವಿರೋಧಿ ಹೋರಾಟಗಾರ್ತಿ ಮಲಾಲಾ ಆತ್ಮಚರಿತ್ರೆ ಓದುಗರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ