ಸುತ್ತ-ಮುತ್ತ

ಪಯನೀರ್ ಪಬ್ಲಿಕ್ ಶಾಲೆ ಜಾಲ್ಸೂರಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವರದಿಗಾರ ಫೆ 28 : ಪಯನೀರ್ ಪಬ್ಲಿಕ್ ಶಾಲೆ ಜಾಲ್ಸೂರಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಝಾಕ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಜ್ಞಾನ ಲೋಕಕ್ಕೆ ಸರ್ ಸಿ ವಿ ರಾಮನ್ ರವರ ಕೊಡುಗೆಯ ಬಗ್ಗೆ ಮಾಹಿತಿ ನೀಡಿದರು.

ನಂತರ ಶಾಲಾ ವಿದ್ಯಾರ್ಥಿಗಳು ವಿವಿಧ ರೀತಿಯ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾಹ್ನವಿ ಕಾರ್ಯಕ್ರಮ ನಡೆಸಿಕೊಟ್ಟರು. ಇತರೆ ಶಾಲಾ ಶಿಕ್ಷಕಿಯರು ಸಹಕರಿಸಿದರು

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group