ರಾಜ್ಯ ಸುದ್ದಿ

ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ: ಐವರ ಬಂಧನ

ವರದಿಗಾರ (ಜೂನ್.13):  ದಲಿತ ಯುವಕನನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಅಮಾನೀಯ ಕೃತ್ಯದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ಕೈಗೊಂಡಿರುವ ಚಾಮರಾಜನಗರ ಜಿಲ್ಲಾ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದ 5 ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಬಸವರಾಜು, ಮಾಣಿಕ್ಯ, ಸತೀಶ, ಚನ್ನಕೇಶವಮೂರ್ತಿ ಮತ್ತು ಪುಟ್ಟಸ್ವಾಮಿರವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group