ರಾಜ್ಯ ಸುದ್ದಿ

“ಸರ್ಕಾರ ಉಳಿಯುತ್ತದೆ, ಪೂರ್ಣ ವಿಶ್ವಾಸ ಹೊಂದಿರಿ”: ಮುಖ್ಯಮಂತ್ರಿ ಕುಮಾರಸ್ವಾಮಿ

ವರದಿಗಾರ (ಜುಲೈ,08): ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು ರಾಜೀನಾಮೆ ನೀಡಿದ ಬಳಿಕ ರಾಜ್ಯದ ಬಿಕ್ಕಟ್ಟನ್ನು ನಿಭಾಯಿಸಲು ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಖಾಸಗಿ ಪ್ರವಾಸವನ್ನು ಮೊಟಕುಗೊಳಿಸಿ ನಿನ್ನೆ ಸಂಜೆ ಮರಳಿದ್ದಾರೆ. “ಇದು ಅಸಂವಿಧಾನಿಕ, ಇದು ಬಿಜೆಪಿ ಹೈಕಮಾಂಡ್‌ನ ಕೆಲಸ. ಸರ್ಕಾರ ಉಳಿಯುತ್ತದೆ. ಪೂರ್ಣ ವಿಶ್ವಾಸ ಹೊಂದಿರಿ” ಎಂದು ಕುಮಾರಸ್ವಾಮಿ ಖಾಸಗಿ ವಾಹಿನಿಯೊಂದಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

“ಪ್ರಸ್ತುತ ರಾಜಕೀಯ ಬೆಳವಣಿಗೆಯ ಬಗ್ಗೆ ನನಗೆ ಯಾವುದೇ ರೀತಿಯ ಆತಂಕವಿಲ್ಲ. ರಾಜಕೀಯದ ಬಗ್ಗೆ ನಾನು ಏನನ್ನೂ ಚರ್ಚಿಸಲು ಬಯಸುವುದಿಲ್ಲ” ಎಂದು ಮುಖ್ಯಮಂತ್ರಿ ಸುದ್ದಿ ಸಂಸ್ಥೆ ಎಎನ್‌ಐ ಹೇಳಿದ್ದಾರೆ.

ವೀಡಿಯೋ ವೀಕ್ಷಿಸಿ:

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group