ರಾಜ್ಯ ಸುದ್ದಿ

ಕೊರೋನ ವೈರಸ್ ಭೀತಿ; ಕರ್ನಾಟಕದಲ್ಲಿ ಮಾ.31ರವರೆಗೆ ನಿರ್ಬಂಧ ಮುಂದುವರಿಕೆ: ಯಡಿಯೂರಪ್ಪ ಆದೇಶ

ಸಾರ್ವಜನಿಕ ಸಭೆ, ಸಮಾರಂಭಗಳು, ಮದುವೆಗಳು, ಸಿನಿಮಾ ಪ್ರದರ್ಶನ, ಮಾಲ್, ಪಬ್ ಗಳಿಗೆ ನಿರ್ಬಂಧ

ವರದಿಗಾರ (ಮಾ.18): ವಿಶ್ವವನ್ನೇ ಕಾಡಿರುವ ಕೊರೋನಾ ವೈರಸ್ ಭೀತಿಯಿಂದ ಕರ್ನಾಟಕ ರಾಜ್ಯಾದ್ಯಂತ ಮಾ. 31ರವರೆಗೆ ಸಾರ್ವಜನಿಕ ಸಭೆ, ಸಮಾರಂಭಗಳು, ಮದುವೆಗಳು, ಸಿನಿಮಾ ಪ್ರದರ್ಶನ, ಮಾಲ್ ಗಳು, ಪಬ್ ಗಳ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಬಂಧ ಮುಂದುವರಿಸಿ ಆದೇಶ ನೀಡಿದ್ದಾರೆ.

ವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲು ಈ ಸಂದರ್ಭ ತೀರ್ಮಾನಿಸಲಾಗಿದೆ.

ವಿವಿಧ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ಕಡ್ಡಾಯ ಮಾಡಲಾಗಿದೆ. ಮಾ.31ರವರೆಗೆ ಈಗಿರುವ ನಿರ್ಬಂಧಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group