ರಾಷ್ಟ್ರೀಯ ಸುದ್ದಿ

ಬ್ಯಾಂಕ್ ಆಫ್ ಕೈಲಾಸ, ಕೈಲಾಶಿಯನ್ ಡಾಲರ್: ‘ಸೆಂಟ್ರಲ್ ಬ್ಯಾಂಕ್ ಮತ್ತು ಕರೆನ್ಸಿ’ ಬಿಡುಗಡೆಗೊಳಿಸಿದ ನಿತ್ಯಾನಂದ

ವರದಿಗಾರ (ಆ.24): ಅತ್ಯಾಚಾರಕ್ಕೆ ಸಂಬಂಧಿಸಿ ಮತ್ತು ಮಕ್ಕಳನ್ನು ಅಪಹರಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ, ಆಗಸ್ಟ್ 22 ರ ಗಣೇಶ ಚತುರ್ಥಿಯಂದು ಯೂಟ್ಯೂಬ್ ಮೂಲಕ ‘ದಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ’ದ ಕರೆನ್ಸಿಗಳು, ಆರ್ಥಿಕ ನೀತಿಗಳು ಮತ್ತು ಕಾರ್ಯತಂತ್ರಗಳನ್ನು ಯೂಟ್ಯೂಬ್ ಮೂಲಕ ಬಿಡುಗಡೆ ಮಾಡಿದ್ದಾರೆ.

ಕೈಲಾಸವು ಸ್ವಯಂ ಘೋಷಿತ ದೇವಮಾನವರಿಂದ ಸ್ಥಾಪಿಸಲ್ಪಟ್ಟ ‘ಹಿಂದೂ ಸಾರ್ವಭೌಮ ರಾಷ್ಟ್ರ’, ಮತ್ತು ಈ ಪರಿಚಯಿಸಲಾದ ನೂತನ ಕರೆನ್ಸಿಯನ್ನು ‘ಕೈಲಾಶಿಯನ್ ಡಾಲರ್’ ಎಂದು ಹೆಸರಿಡಲಾಗಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group