ರಾಷ್ಟ್ರೀಯ ಸುದ್ದಿ

20,000 ವಲಸೆ ಕಾರ್ಮಿಕರಿಗೆ ವಸತಿ ನೀಡಿದ ನಟ ಸೋನು ಸೂದ್!

ಹೃದಯ ವೈಶ್ಯಾಲತೆಯಿಂದ ಮಾದರಿಯಾದ ನಟ

ವರದಿಗಾರ (ಆ.24): ನೊಯಿಡಾದಲ್ಲಿ 20,000 ವಲಸೆ ಕಾರ್ಮಿಕರಿಗೆ ವಸತಿ ನೀಡುವುದಾಗಿ ನಟ ಸೋನು ಸೂದ್ ಘೋಷಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ವಸತಿ ನೀಡುವ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಕೊರೋನ ವೈರಸ್ ಸಾಂಕ್ರಾಮಿಕದ ಮಧ್ಯೆ ವಲಸಿಗರು ತಮ್ಮ ಮನೆಗಳನ್ನು ತಲುಪಲು ತನ್ನ ಹೃದಯ ವೈಶಾಲ್ಯತೆಯನ್ನು ತೋರ್ಪಡಿಸಿದ ನಟ ಸೋನು ರಾಷ್ಟ್ರೀಯ ಗಮನವನ್ನು ಸೆಳೆದಿದ್ದರು. ಸಹಾಯ ಮಾಡುವ ಕೆಲಸಕ್ಕಾಗಿ ರಾಷ್ಟ್ರೀಯ ಗಮನ ಸೆಳೆದಿರುವ ಈ ನಟ, ಇನ್ಸ್ಟಾಗ್ರಾಮ್ನಲ್ಲಿ ಸುದ್ದಿ ಹಂಚಿಕೊಂಡಿದ್ದಾರೆ.

47 ವರ್ಷದ ಸೂದ್, ಈ ಕಾರ್ಮಿಕರಿಗೆ ತಮ್ಮ ಉಪಕ್ರಮದ ಮೂಲಕ ಪ್ರವಾಸಿ ರೋಜ್ಗರ್ ಮೂಲಕ ಈ ಪ್ರದೇಶದ ಗಾರ್ಮೆಂಟ್ ಕಾರ್ಖಾನೆಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group