ಹನಿ ಸುದ್ದಿ

ಉತ್ತರ ಪ್ರದೇಶ: 17ರ ಬಾಲಕಿಯ ಮೇಲೆ ಅತ್ಯಾಚಾರಗೈದು ಹತ್ಯೆ

ವರದಿಗಾರ (ಆ.26): ಉತ್ತರ ಪ್ರದೇಶದಲ್ಲಿ 17ರ ಹರೆಯದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈಯ್ಯಲಾಗಿದೆ.

ಕಾನೂನು ಸುವ್ಯವಸ್ಥೆ ತೀರಾ ಹದೆಗೆಟ್ಟಿರುವ ಉತ್ತರ ಪ್ರದೇಶದಲ್ಲಿ ಕಳೆದ 10 ದಿನಗಳಲ್ಲಿ ಈ ರೀತಿಯ ಘಟನೆ ನಡೆಯುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group