ರಾಷ್ಟ್ರೀಯ ಸುದ್ದಿ

ತೀವ್ರ ಕೋಮಾಕ್ಕೆ ಜಾರಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ವರದಿಗಾರ (ಆ.26): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತೀವ್ರ ಕೋಮಾಕ್ಕೆ ಜಾರಿದ್ದಾರೆ ಎಂದು ಸೇನೆ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆ ವೈದ್ಯಕೀಯ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಪ್ರಣಬ್ ಮುಖರ್ಜಿಯವರು ಈ ತಿಂಗಳ ಆರಂಭದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದಕ್ಕೂ ಮೊದಲು ಕೊರೋನಾ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ಇರುವುದು ದೃಢವಾಗಿತ್ತು.

ಇದೀಗ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯರು ಮಾಜಿ ರಾಷ್ಟ್ರಪತಿ ಮುಖರ್ಜಿ ಅವರು ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮೂತ್ರಪಿಂಡದ ಕಾರ್ಯಗಳು ನಿನ್ನೆಯಿಂದ ಸ್ವಲ್ಪ ಮಟ್ಟಿಗೆ ದುರ್ಬಲಗೊಂಡಿವೆ. ಅವರು ಆಳವಾದ ಕೋಮಾ ಮತ್ತು ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದು ಹೇಳಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group