ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಹಾಸಿಗೆ ಸೌಲಭ್ಯವಿಲ್ಲದೆ ಮಹಿಳೆಯ ಸಾವು!

‘ಮಾದರಿ ರಾಜ್ಯ’ವೆಂಬ ಬೊಗಳೆ ಮಾತಿನ ಅಸಲಿಯತ್ತು

ವರದಿಗಾರ (ಆ.30): ಉತ್ತರ ಪ್ರದೇಶದ ಶಹರಾನ್‌ಪುರ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಹಾಸಿಗೆ ಸೌಲಭ್ಯವಿಲ್ಲದೆ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಪ್ರವೀಶ್ ಧವನ್ ಎಂಬ ಅಂಗನವಾಡಿ ಕಾರ್ಯಕರ್ತೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಾಗ ಅವರನ್ನು ಶಹರಾನ್‌ಪುರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಹಾಸಿಗೆ ಖಾಲಿ ಇಲ್ಲದ ಕಾರಣ ನೆಲದ ಮೇಲೆ ಕುಳ್ಳಿರಿಸಿ ನಂತರ ಆಮ್ಲಜನಕವನ್ನು ನೀಡಲಾಗಿತ್ತು. ಆದರೆ ಇಂದು ಈ ಅಂಗನವಾಡಿ ಕಾರ್ಯಕರ್ತೆ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.

ಈ ಬಗ್ಗೆ ಸಚಿನ ಗುಪ್ತಾ ಎಂಬವರು ಟ್ವೀಟ್ ಮಾಡಿದ್ದು, ಮಹಿಳೆ ಆಸ್ಪತ್ರೆಯ ನೆಲದಲ್ಲಿ ಕುಳಿತಿರುವ ವಿಡಿಯೋ ಶೇರ್ ಮಾಡಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group