ರಾಷ್ಟ್ರೀಯ ಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

ವರದಿಗಾರ (ಆ.31): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ದೆಹಲಿಯಲ್ಲಿ ನಿಧನರಾಗಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಮಿದುಳಿನ ಶಸ್ತ್ರ ಚಿಕಿತ್ಸೆಯನ್ನು ಪಡೆಯುತ್ತಿದ್ದ ಮುಖರ್ಜಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿರುವುದಾಗಿಯೂ ಮೂಲಗಳು ವರದಿ ಮಾಡಿವೆ.

ಈ ಬಗ್ಗೆ ಟ್ಟಿಟ್ಟರ್ ನಲ್ಲಿ ಅವರ ಮಗ ಅಭಿಜಿತ್ ಮುಖರ್ಜಿಯು ತನ್ನ ತಂದೆಯ ಸಾವಿನ ಬಗ್ಗೆ ಖಚಿತಪಡಿಸಿದ್ದು, ದೇಶದ ಜನತೆಯ ಪ್ರಾರ್ಥನೆ ಮತ್ತು ಆಸ್ಪತ್ರೆಯ ವೈದ್ಯರ ಸತತ ಪರಿಶ್ರಮದ ಬಳಿಕ ಇಂದು ವಿಧಿವಶರಾಗಿದ್ದಾರೆ. ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group