ಹನಿ ಸುದ್ದಿ

ಡಿಜೆ ಹಳ್ಳಿ ಗಲಭೆ ಪ್ರಕರಣ: ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

ವರದಿಗಾರ ( ಸೆ.4): ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿತು.

ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group