ರಾಷ್ಟ್ರೀಯ ಸುದ್ದಿ

ರಾಷ್ಟ್ರಪತಿ ಭವನದಲ್ಲಿ ಕರ್ತವ್ಯದಲ್ಲಿದ್ದ ಸೇನಾ ಯೋಧ ಆತ್ಮಹತ್ಯೆ

ವರದಿಗಾರ (ಸೆ.9): ರಾಷ್ಟ್ರಪತಿ ಭವನದಲ್ಲಿ ಕರ್ತವ್ಯದಲ್ಲಿದ್ದ ಸೇನಾ ಯೋಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೂರ್ಖಾ ಬಂದೂಕು ಬ್ಯಾರೆಕ್‌ನಲ್ಲಿ ಕರ್ತವ್ಯದಲ್ಲಿದ್ದ ಯೋಧ ಬಹದೂರ್ ಥಾಪ ಅವರು ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೌತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಯಾವುದೇ ಮರಣ ಪತ್ರ ಪತ್ತೆಯಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group