ರಾಜ್ಯ ಸುದ್ದಿ

ಮೂವರು ಅರ್ಚಕರನ್ನು ಹತ್ಯೆ ಮಾಡಿದ್ದ ಆರೋಪಿಗಳನ್ನು ಗುಂಡಿಕ್ಕಿ ಬಂಧಿಸಿದ ಪೊಲೀಸರು

ವರದಿಗಾರ (ಸೆ.14): ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ, ಹುಂಡಿಯ ಹಣ ಲೂಟಿ ಮಾಡಿದ್ದ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶದ ವಿಜಿ , ತೊಪ್ಪನಹಳ್ಳಿ ಗ್ರಾಮದ ಮಂಜ , ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಬಂಧಿತ ಆರೋಪಿಗಳು. ಮದ್ದೂರು ತಾಲ್ಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳ ಪತ್ತೆಗೆ ರಚನೆಮಾಡಿದ್ದ ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೊಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ರವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group