ರಾಷ್ಟ್ರೀಯ ಸುದ್ದಿ

ಕೃಷಿ ಮಸೂದೆ ವಿರೋಧಿಸಿ ವಿರೋಧ ಪಕ್ಷಗಳಿಂದ ಸಂಸತ್ ಭವನದ ಎದುರು ಪ್ರತಿಭಟನೆ

ವರದಿಗಾರ (ಸೆ.23): ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಬುಧವಾರ ಸಂಸತ್ ಭವನದ ಹೊರ ರಾಜ್ಯಸಭಾ ಕಲಾಪ ಬಹಿಷ್ಕರಿಸಿರುವ ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು.

ಕಾಂಗ್ರೆಸ್ಸಿನ ಗುಲಾಮ್ ನಬಿ ಆಜಾದ್ , ಟಿಎಂಸಿಯ ಡೆರೆಕ್ ಒಬ್ರಿಯಾನ್ ಹಾಗೂ ಎನ್ ಸಿಪಿಯ ಪ್ರಫುಲ್ ಪಟೇಲ್ ಸಹಿತ ಇನ್ನಿತರ ಸಂಸದರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪ್ರತಿಭಟನನಿರತ ನಾಯಕರು ರೈತರನ್ನು ಉಳಿಸಿ’, ‘ರೈತರನ್ನು ಉಳಿಸಿ, ಕಾರ್ಮಿಕರನ್ನು ಉಳಿಸಿ’, ಪ್ರಜಾಪ್ರಭುತ್ವ ಉಳಿಸಿ’ ಎಂಬ ಫಲಕಗಳನ್ನು ಹಿಡಿದು ಗಾಂಧಿ ಪ್ರತಿಮೆಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಮೆರವಣಿಗೆ ನಡೆಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group