ಹನಿ ಸುದ್ದಿ

ಬಿಹಾರ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟ; ಮೂರು ಹಂತಗಳಲ್ಲಿ ಮತದಾನ; ನ.10ರಂದು ಫಲಿತಾಂಶ

ವರದಿಗಾರ (ಸೆ.25): ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾಣಾ ಆಯೋಗ ಶುಕ್ರವಾರ ವೇಳಾಪಟ್ಟಿ ಪ್ರಕಟಿಸಿದ್ದು, ಅಕ್ಟೋಬರ್ 28 ರಂದು ಪ್ರಾರಂಭವಾಗಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ.

ಅಕ್ಟೋಬರ್ 28, ನವೆಂಬರ್ 3, ನವೆಂಬರ್ 7 ರಂದು ಬಿಹಾರ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ .

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಚುನಾವಣೆಗಳನ್ನು ಮುಂದೂಡಬೇಕೆಂಬ ರಾಜಕೀಯ ಪಕ್ಷಗಳ ಬೇಡಿಕೆಯನ್ನು ತಳ್ಳಿ ಹಾಕಿರುವ ಆಯೋಗ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group