ರಾಷ್ಟ್ರೀಯ ಸುದ್ದಿ

ಶಾಹೀನ್ ಬಾಗ್ ಪ್ರತಿಭಟನಕಾರರಿಗೆ ಚಹಾ ನೀಡಿದ್ದ ಸಿಖ್ ಯುವಕನ ಹೆಸರು ದೆಹಲಿ ಗಲಭೆ ದೋಷಾರೋಪ ಪಟ್ಟಿಯಲ್ಲಿ!

ವರದಿಗಾರ (ಸೆ.26): ಸಿಎಎ, ಎನ್ಆರ್ ಸಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಶಾಹೀನ್ ಬಾಗ್ ನಲ್ಲಿ ನಡೆದ ಪ್ರತಿಭಟನೆಯ ವೇಳೆ ಅಲ್ಲಿ ರಾತ್ರಿ –ಹಗಲು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರಿಗೆ ಚಹಾ ಪೂರೈಸಿ ಬೆಂಬಲ ನೀಡಿದ್ದ ಸಿಖ್ ಯುವಕನ ಹೆಸರನ್ನು ದೆಹಲಿ ಗಲಭೆಯ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ಜಬೆರ್ ಜುಂಗ್ ಸಿಂಗ್ ಅವರ ಹೆಸರನ್ನು ದೆಹಲಿ ಗಲಭೆ ಪ್ರಕರಣದ ದೋಷಾರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ. ಮಾತ್ರವಲ್ಲ ಐಎಸ್ ಐ ಮತ್ತು ಖಲಿಸ್ತಾನ್ ಬೆಂಬಲಿಗರು ಮುಸ್ಲಿಮರಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸೃಷ್ಟಿಸಿದ್ದಾರೆ ಎಂದು ಸೆನ್ಸಿಟಿವ್ ಸಿಂಗ್ ಎಂಬವರು ಟ್ವಿಟ್ ಮಾಡಿ, ಸಿಖ್ ಯುವಕರ ಫೋಟ್ ಹಂಚಿಕೊಂಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group