ರಾಷ್ಟ್ರೀಯ ಸುದ್ದಿ

ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ: ಯೋಗಿ ಸರ್ಕಾರದ ವಿರುದ್ಧ ಉಮಾಭಾರತಿ ಟೀಕೆ

ವರದಿಗಾರ (ಅ.3): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಉತ್ತರಪ್ರದೇಶ ಸರಕಾರ ಹಾಗೂ ಪೊಲೀಸರು ನಿರ್ವಹಿಸಿದ ರೀತಿಗೆ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಲ್ಲ ಮಾಧ್ಯಮ ಪ್ರತಿನಿಧಿಗಳು ಹಾಗೂ ರಾಜಕಾರಣಿಗಳಿಗೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಉಮಾ ಭಾರತಿ ಮನವಿ ಮಾಡಿದ್ದಾರೆ.

ಸಂತ್ರಸ್ತೆಯ ಮೃತದೇಹವನ್ನು ರಾತ್ರೋರಾತ್ರಿ ದಹಿಸಿರುವ ಉತ್ತರಪ್ರದೇಶ ಪೊಲೀಸರ ಕ್ರಮವನ್ನು ಅವರು ಟೀಕಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group