ರಾಷ್ಟ್ರೀಯ ಸುದ್ದಿ

ಪ್ರಧಾನಿಯವರೇ ಸುರಂಗದಲ್ಲಿ ಕೈ ಬೀಸುವುದನ್ನು ನಿಲ್ಲಿಸಿ, ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ: ಮೋದಿಗೆ ರಾಹುಲ್ ಟಾಂಗ್

ವರದಿಗಾರ (ಅ.7): ‘ಅಟಲ್‍ ಟನಲ್’ಉದ್ಘಾಟನಾ ಸಮಾರಂಭದಲ್ಲಿ ಸಾರ್ವಜನಿಕರು ಇಲ್ಲದಿದ್ದರೂ ಕೈ ಬೀಸಿದ ದೃಶ್ಯಗಳ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್‍ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ.

’ಪ್ರಧಾನಿಯವರೇ ಸುರಂಗದಲ್ಲಿ ಮಾತ್ರ ಕೈ ಬೀಸುವುದನ್ನು ನಿಲ್ಲಿಸಿ. ನಿಮ್ಮ ಮೌನವನ್ನು ಮುರಿಯಿರಿ. ಜನರು ಕೇಳುವ ಪ್ರಶ್ನೆಗಳನ್ನು ಎದುರಿಸಿ. ದೇಶ ನಿಮಗೆ ಬಹಳಷ್ಟು ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ರಾಹುಲ್‍ ಗಾಂಧಿ ಹೇಳಿದ್ದಾರೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೌನವಾಗಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ರಾಹುಲ್‍ ಗಾಂಧಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group