ರಾಷ್ಟ್ರೀಯ ಸುದ್ದಿ

ಯುಪಿಯಲ್ಲಿ ಭೇಟಿ ಬಚಾವೋ ಬದಲು ಅಪರಾಧಿ ಬಚಾವೋ; ರಾಹುಲ್ ಗಾಂಧಿ ವ್ಯಂಗ್ಯ

ವರದಿಗಾರ (ಅ.19) ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಹಾಗೂ ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದರೂ ರಾಜ್ಯ ಸರಕಾರ ಮೌನವಾಗಿದೆ, ಅಪರಾಧಿಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಉತ್ತರಪ್ರದೇಶ ಸರಕಾರವು ಕ್ರಿಮಿನಲ್ ಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಭೇಟಿ ಬಚಾವೋ ಎಂಬ ಅಭಿಯಾನ ಆರಂಭಿಸಿದ್ದವರೂ ಈಗ ಅಪರಾಧಿ ಬಚಾವೋ ಎಂಬ ಹೊಸ ಅಭಿಯಾನ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳ ವರದಿಯನ್ನು ರಾಹುಲ್ ಟ್ಯಾಗ್ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group