ರಾಷ್ಟ್ರೀಯ ಸುದ್ದಿ

ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ; ಸುರ್ಜೆವಾಲ

Surjewala

ವರದಿಗಾರ (ಅ.21) ದೆಹಲಿಯ ನೆರವಿನೊಂದಿಗೆ ಬಿ.ಎಸ್. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಕುರ್ಚಿಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ. ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೆರಿದೆ. ಆದರೆ ಪ್ರವಾಹ, ಅತಿವೃಷ್ಟಿ, ಕರೋನಾ ಸಂತ್ರಸ್ತ ಕನ್ನಡಿಗರ ಕಷ್ಟ ಇವರಿಗೆ ಕೇಳದಾಗಿದೆ! ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಈ ಬಗ್ಗೆ ಕನ್ನಡದಲ್ಲೇ ಟ್ವಿಟ್ ಮಾಡಿರುವ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಅವರ ಬಗ್ಗೆ ನೀಡಿರುವ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group