ವರದಿಗಾರ-ದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಭೇಟಿ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವನ್ನು ಅಭಿನಂದಿಸಿ ಶುಭಾಶಯ ಹೇಳಿದ್ದಾರೆ.
ಕಾಂಗ್ರೆಸ್ನಲ್ಲಿರುವ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸಲು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದರು.
