ರಾಜ್ಯ ಸುದ್ದಿ

ತಲೆ ತಿರುಕರು ಮಾತನಾಡುವುದೇ ಹೀಗೆ-ಯಡಿಯೂರಪ್ಪ ಪ್ರತಿಕ್ರಿಯೆ

ವರದಿಗಾರ-ಕೊಪ್ಪಳ: ‘ಬಸವಣ್ಣರ ಉತ್ತರಾಧಿಕಾರಿ ನಾನೇ’ ಎಂಬ ಕರ್ನಾಟಕ ಸರಕಾರದ ಜನಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ರವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ತಲೆ ತಿರುಕರು ಮಾತನಾಡುವುದೇ ಹೀಗೆ. ತಲೆ ಸರಿ ಇಲ್ಲದವರ ಪೈಕಿ ಇವರೂ ಒಬ್ಬರಾಗಿದ್ದು,ಹಾಗಾಗಿ ತಾನು ಬಸವಣ್ಣನವರ ಉತ್ತರಾಧಿಕಾರಿ ಎಂದು ಹೇಳುತ್ತಾರೆ.

ಇನ್ನು ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಚರ್ಚೆಯಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ಉತ್ತರ ಕರ್ನಾಟಕದ ವಿಜಯಪುರ ಅಥವಾ ಬಾಗಲಕೋಟೆ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತವೆಂದು ಹೇಳಿಕೆಯಲ್ಲಿ ಹೇಳಿದ್ದಾರೆ. ಆದರೆ ಯಾವ ಕ್ಷೇತ್ರ ಸ್ಪರ್ಧಿಸಬೇಕೆಂದು ಮುಂದೆ ನಿರ್ಧರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group