ರಾಷ್ಟ್ರೀಯ ಸುದ್ದಿ

ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡದೆ, ಮಾನವೀಯತೆಯಿಂದ ನೋಡಿ -ಕೇಂದ್ರ ಸರಕಾರಕ್ಕೆ ಬಿಜೆಪಿ ಸಂಸದ ವರುಣ್ ಗಾಂಧಿ

ವರದಿಗಾರ-ದೆಹಲಿ: ರೋಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡದೆ, ಮಾನವೀಯತೆಯಿಂದ ನೋಡಿ ಎಂದು ಉತ್ತರ ಪ್ರದೇಶ ಸುಲ್ತಾನ್ಪುರ ಬಿಜೆಪಿ ಸಂಸದ ವರುಣ್ ಗಾಂಧಿ ನವಭಾರತ್ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಲೇಖನದಲ್ಲಿ ಹೇಳಿದ್ದಾರೆ.

ಮ್ಯಾನ್ಮಾರ್ ನಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಿಂಸಾಚಾರದಿಂದ ಮುಗ್ದ ಮಕ್ಕಳು ಸೇರಿದಂತೆ ಹಲವಾರು ಜನರು ಸಾವನ್ನಪ್ಪಿದ್ದಾರೆ. ಹಿಂಸಾಚಾರದಿಂದ ಆಶ್ರಯ ಕಳೆದುಕೊಂಡಿರುವ ಜನತೆ ಭಾರತ ಸೇರಿದಂತೆ ಇತರ ನೆರೆಯ ದೇಶಗಳಲ್ಲಿ ಆಶ್ರಯಕ್ಕಾಗಿ ಕೈ ಚಾಚುತ್ತಿದ್ದಾರೆ. ಈ ಮದ್ಯೆ ಭಾರತದಲ್ಲಿ ಆಶ್ರಯ ಪಡೆಯುತ್ತಿರುವ ರೋಹಿಂಗ್ಯಾ ಜನತೆಯನ್ನು ಗಡೀಪಾರು ಮಾಡುವ ಭಾರತ ಸರಕಾರದ ಚಿಂತನೆಗೆ ವಿರುದ್ಧವಾಗಿದೆ ವರುಣ್ ಗಾಂಧಿ ಲೇಖನ.

ಲೇಖನದ ಬಗ್ಗೆ ಆರೋಪ ವ್ಯಕ್ತವಾಗುತ್ತಿದ್ದಂತೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ವರುಣ್ ಗಾಂಧಿ, ಭಾರತದ ಆಶ್ರಯ ನೀತಿಯನ್ನು ವಿವರಿಸುವುದಕ್ಕಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group