ನಮ್ಮ ಹೆಜ್ಜೆ - ನಿಮ್ಮ ನುಡಿ

ಸಮಾಜಕ್ಕೆ ಸತ್ಯದ ಅರಿವನ್ನು ಮೂಡಿಸುವ ಮಾಧ್ಯಮವಾಗಲಿ: ಶಾಫಿ ಸಅದಿ

ನಮ್ಮ ಹೆಜ್ಜೆ, ನಿಮ್ಮ ನುಡಿ: ಮಾಧ್ಯಮ ರಂಗವು ಕೆಲ ಸ್ಥಾಪಿತ ಹಿತಾಸಕ್ತಿಗಳ ಕೈಗೊಂಬೆಗಳಾಗಿ ಕಾರ್ಯನಿರ್ವಹಿಸಿ , ವಸ್ತುನಿಷ್ಠ ವರದಿಗಳನ್ನು ಬಿತ್ತರಿಸದೆ ,ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಒಂದು ವರ್ಗವನ್ನು ಗುರಿಯಾಗಿ ವರದಿ ಪ್ರಕಟಿಸಿ, ಸಮಾಜದಲ್ಲಿ ಅವರನ್ನು ಕೆಟ್ಟವರನ್ನಾಗಿ ಬಿಂಬಿಸುವ ಪ್ರಯತ್ನ ನಡೆಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಸಮಾಜಕ್ಕೆ ಸತ್ಯದ ಅರಿವನ್ನು ಮೂಡಿಸಿ, ನೈಜತೆಯನ್ನು ಬಿಂಬಿಸುವ ಗುರಿಯೊಂದಿಗೆ ಉದಯಗೊಳ್ಳುತ್ತಿರುವ “ವರದಿಗಾರ” ಅಂತರ್ಜಾಲ ಸುದ್ದಿ ಮಾಧ್ಯಮಕ್ಕೆ ಸರ್ವ ವಿಧದ ಶುಭಾಶಯಗಳನ್ನು ಸಲ್ಲಿಸುತ್ತಾ , ಅದು ಸಮಾಜದ ಬೆಳಕಾಗಿ ಬೆಳೆಯಲಿ ಎಂದು ಆಶಿಸುತ್ತಿದ್ದೇನೆ.

ಎನ್‌.ಕೆ.ಎಂ ಶಾಫಿ ಸ ಅದಿ ಬೆಂಗಳೂರು.
ಅಧ್ಯಕ್ಷರು, ಇಹ್ಸಾನ್ ಕರ್ನಾಟಕ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group