ರಾಷ್ಟ್ರೀಯ ಸುದ್ದಿ

ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮರು ಆಯ್ಕೆ

ವರದಿಗಾರ ಡೆಸ್ಕ್: ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಖಿಲೇಶ್‌ ಯಾದವ್‌ ಗುರುವಾರ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮರು ಆಯ್ಕೆಯಾಗಿದ್ದಾರೆ.

ಮುಂದಿನ ಐದು ವರ್ಷಗಳ ಅವಧಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಖಿಲೇಶ್‌ ಯಾದವ್‌ ಕಾರ್ಯನಿರ್ವಹಿಸಲಿದ್ದಾರೆ.

2019ರ ಲೋಕಸಭೆ ಚುನಾವಣೆ ಹಾಗೂ 2022ರ ವಿಧಾನಸಭಾ ಚುನಾವಣೆಯನ್ನು ಅಖಿಲೇಶ್‌ ಯಾದವ್‌ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಖಿಲೇಶ್‌ ಯಾದವ್‌ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group