ವರದಿಗಾರ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಅಕ್ಟೋಬರ್ 4ರಂದು ಬಿಜೆಪಿ ಕಾರ್ಯಕರ್ತ ಎನ್ನಲಾದ ಝುಬೈರ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ಆಯಕ್ತರಾದ ಟಿ.ಆರ್.ಸುರೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುಹೈಲ್, ನಿಝಾಮುದ್ದೀನ್, ಮುಹಮ್ಮದ್ ಮುಸ್ತಫಾ, ತಾಜುದ್ದೀನ್ ಹಾಗೂ ಆಸಿಫ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣವು ಹಳೆ ವೈಷಮ್ಯದಿಂದ ನಡೆದದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಬಂಧಿತ ಆರೋಪಿಗಳು:
