ರಾಷ್ಟ್ರೀಯ ಸುದ್ದಿ

ತರಾತುರಿಯಲ್ಲಿ ನೋಟು ನಿಷೇಧವನ್ನು ಬೆಂಬಲಿಸಿದ್ದೆ: ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ ಕಮಲ್ ಹಸನ್

ವರದಿಗಾರ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನೋಟು ನಿಷೇಧದ ಕ್ರಮವನ್ನು ತರಾತುರಿಯಲ್ಲಿ ಬೆಂಬಲಿಸಿದ್ದಕ್ಕಾಗಿ ಖ್ಯಾತ ನಟ ಮತ್ತು ಚಲನ ಚಿತ್ರ ನಿರ್ದೇಶಕ ಕಮಲ್ ಹಸನ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

‘ಮೋದಿಯವರಿಗೆ ಸಲ್ಯೂಟ್. ರಾಜಕೀಯವನ್ನು ಮೀರಿ ಈ ನಡೆಯನ್ನು ಎಲ್ಲರೂ ಸ್ವೀಕರಿಸಬೇಕು’ ಎಂದು ಕಮಲ್ ಹಸನ್ 2016ರ ನವೆಂಬರ್ 9ರಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದರು.

ತರಾತುರಿಯಲ್ಲಿ ನೋಟು ನಿಷೇಧವನ್ನು ಬೆಂಬಲಿಸಿದಕ್ಕಾಗಿ ಜನರಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ ಎಂದು ತಮಿಳು ‘ವಿಕಟನ್’ ಮ್ಯಾಗಝಿನ್ ನಲ್ಲಿ ಪ್ರಕಟಗೊಂಡಿರುವ ಅಂಕಣದಲ್ಲಿ ಕಮಲ್ ಹಸನ್ ಹೇಳಿಕೊಂಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group