ವರದಿಗಾರ ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಮುಹಮ್ಮದ್ ಆರಿಫ್ ಪಡುಬಿದ್ರೆ, ಅನ್ಸಾರ್ ಬೆಳ್ಳಾರೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಶೀದ್ ವಿಟ್ಲ ಅವರನ್ನು ಅಲ್ ಫಲಾಹ್ ಫೌಂಡೇಶನ್ ವತಿಯಿಂದ ಹನೀಫ್ ಅಲ್ ಫಲಾಹ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಎಂ ಫ್ರೆಂಡ್ಸ್ ಕಾರ್ಯದರ್ಶಿ ಆಶಿಕ್ ಕುಕ್ಕಾಜೆ ಉಪಸ್ಥಿತರಿದ್ದರು.
