ಜಿಲ್ಲಾ ಸುದ್ದಿ

ಶಿರಸಿ-ಮಹಿಳೆ ಆತ್ಮಹತ್ಯೆ: ಆರೆಸ್ಸೆಸ್ ಮುಖಂಡ ಹೊಸಬಾಳೆ ಸಹೋದರ ಪುತ್ರನ ಬಂಧನ

ವರದಿಗಾರ (ಜ.14): ಜನವರಿ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಅನಿತಾ ಗಣಪತಿ ಪ್ರಕರಣಕ್ಕೆ ಸಂಬಂಧಿಸಿ ಅನಿತಾ ಗಣಪತಿ ಯವರ ಪತಿ ನೀಡಿದ ದೂರಿನ ಮೇರೆಗೆ ಆರೆಸ್ಸೆಸ್ ಮುಖಂಡ ದತ್ತಾತ್ರೇಯ ಹೊಸಬಾಳೆ ಸಹೋದರನ ಪುತ್ರ ಹರ್ಷ ಹೆಗಡೆ ಎಂಬಾತನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ.

ಗಣಪತಿ ಯವರ ಪತಿಯವರ ದೂರಿನಲ್ಲಿ, ಪತ್ನಿಗೂ ಹರ್ಷ ಹೆಗಡೆಗೆಗೂ ಸಹ್ಯವಲ್ಲದ ಸಂಬಂಧವಿದ್ದು, ಅದರಿಂದಾಗಿಯೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿವರಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಹರ್ಷ ಹೆಗಡೆಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group