ರಾಷ್ಟ್ರೀಯ ಸುದ್ದಿ

ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಗೋಶಾಲೆ!!

ವರದಿಗಾರ-ಭೋಪಾಲ್: ಮಧ್ಯಪ್ರದೇಶದ ಭೋಪಾಲದಲ್ಲಿರುವ ಮಖನ್ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಶ್ವವಿದ್ಯಾಲಯ ತನ್ನ ಕ್ಯಾಂಪಸ್ ನೊಳಗಡೆ ಗೋಶಾಲೆ ಸ್ಥಾಪನೆಗೆ ನಿರ್ಧರಿಸಿದೆ.

ANI ವರದಿಯ ಪ್ರಕಾರ ವಿಶ್ವವಿದ್ಯಾಲಯವು 50 ಎಕರೆ ವಿಸ್ತೀರ್ಣವಿರುವ ತನ್ನ ಕ್ಯಾಂಪಸ್’ನಲ್ಲಿ 2 ಎಕರೆಯಷ್ಟು ಪ್ರದೇಶದಲ್ಲಿ ಗೋಶಾಲೆ ಸ್ಥಾಪಿಸುವುದಾಗಿಯೂ, ಗೋಶಾಲೆ ನಿರ್ಮಾಣಕ್ಕೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ಅನುಮತಿಯ ಅಗತ್ಯವಿಲ್ಲ ಎಂದು ಮಖನ್ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ದೀಪಕ್ ಶರ್ಮಾ ಹೇಳಿದ್ದಾರೆ.

ಈ ರೀತಿಯ ನಿರ್ಣಯ ತೆಗೆಯುವ ಮೂಲಕರ ವಿಶ್ವವಿದ್ಯಾಲಯ ವಿವಾದಾಸ್ಪದ ತೀರ್ಮಾನಕ್ಕೆ ಕೈ ಹಾಕಿದೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group