ನಮ್ಮ ಹೆಜ್ಜೆ - ನಿಮ್ಮ ನುಡಿ

ವಾಸ್ತವ ಮೂಲಗಳ ವರದಿಗಾರನಾಗಿರಲಿ: ದ.ಕ ಜಿಲ್ಲಾ ವಾರ್ತಾಧಿಕಾರಿ

ನಮ್ಮ ಹೆಜ್ಜೆ, ನಿಮ್ಮ ನುಡಿ: ವರದಿಗಾರ ನೈಜ ವರದಿಗಾರನಾಗಿ ಮೂಡಿ ಬರಲಿ. ಜನಸಾಮಾನ್ಯರಿಗೆ ನೆಮ್ಮದಿ, ಆತ್ಮ ಸಂತೋಷ ಮೂಡಿಸುವ ವರದಿಗಳನ್ನು ತರಲಿ. ಬಲ್ಲ ಮೂಲಗಳು, ನಂಬಲರ್ಹ ಮೂಲಗಳಿಗಿಂತಲೂ ವಾಸ್ತವ ಮೂಲಗಳ ವರದಿಗಾರನಾಗಿರಲಿ ಎಂದು ಹಾರೈಕೆ.

 

ಬಿ.ಎ. ಖಾದರ್ ಶಾ
ವಾರ್ತಾಧಿಕಾರಿ,ದಕ್ಷಿಣ ಕನ್ನಡ ಜಿಲ್ಲೆ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group