ವರದಿಗಾರ-ಕಾರವಾರ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಕ್ಕಳು ಸಹಿತ 9 ಜನ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ದಿಂದ ವರದಿಯಾಗಿದೆ....