ವರದಿಗಾರ (ಸೆ.25): ಜಿಯೋ ಹಾಗೂ ಪ್ಯಾನಸೊನಿಕ್ ಏವಿಯೋನಿಕ್ಸ್ ಕಾರ್ಪೊರೇಷನ್ ಅಂಗ ಸಂಸ್ಥೆಯಾದ ಏರೋಮೊಬೈಲ್ ಸಹಯೋಗದೊಂದಿಗೆ ಭಾರತದಲ್ಲಿ ಇದೇ ಮೊದಲ ಬಾರಿಗೆ ವಿಮಾನದೊಳಗೆ ಸೇವೆ (In- flight services) ದೊರೆಯಲಿದೆ. ಇದು...